ನಗರದ ಹೊಟೇಲ್ಗಳಲ್ಲಿ ವಿಪರೀತ ಬೆಲೆ ಏರಿಕೆ, ಜಿಲ್ಲಾ ದಿವೈಎಫ್ಐ ಸಮಿತಿ ವತಿಯಿಂದ ಪ್ರತಿಭಟನೆ
Monday, August 26th, 2013ಮಂಗಳೂರು : ದ.ಕ ಜಿಲ್ಲಾ ದಿವೈಎಫ್ಐ ಸಮಿತಿ ವತಿಯಿಂದ ಹೊಟೇಲ್ ಗಳಲ್ಲಿ ಆಹಾರ, ಪಾನೀಯಗಳ ಬೆಲೆಗಳ ಬೆಲೆ ನಿಯಂತ್ರಿಸಲು ಏಕರೂಪದ ದರ ಪದ್ಧತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಮೀಪದ ಹೊಟೇಲ್ಗಳ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ , ಹೊಟೇಲ್, ಉಪಹಾರ ಗೃಹಗಳಲ್ಲಿ ಆಹಾರ, ಪಾನೀಯಗಳ ಬೆಲೆ ವಿಪರೀತ ಏರಿಕೆಯಿಂದಾಗಿ ಮದ್ಯಮ ವರ್ಗದ ಜನರು ಕಷ್ಟಪದುವಂತಾಗಿದೆ. ಜಿಲ್ಲಾಡಳಿತ ಹೊಟೇಲ್, ಬೆಲೆಗಳನ್ನು ನಿಯಂತ್ರಣ ಮಾಡಿ , ಏಕರೂಪದ […]