ದ್ವಿತೀಯ ಪಿಯುಸಿ ಫಲಿತಾಂಶ : ಅಕ್ಷಯ ಕಾಮತ್ ರಾಜ್ಯಕ್ಕೆ ಪ್ರಥಮ
Tuesday, May 7th, 2013ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಕೆನರಾ ಕಾಲೇಜಿನ ಅಕ್ಷಯ ಕಾಮತ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದರೆ, ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿರುವ ಸೂರಜ್ ಹೆಗ್ಡೆ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನವನ್ನು ಪಡೆದಿದ್ದಾನೆ. ಮಂಗಳೂರಿನ ಕೆನರಾ ಪಿ.ಯು. ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಷಯ್ ಕಾಮತ್ ಈ ಬಾರಿಯ ದ್ವಿತೀಯ ಪಿಯುಸಿ ವಿಜ್ಞಾನ […]