ಭಾರತದ-ಚೀನಾ ನಡುವಿನ ಸಂಬಂಧ ಉಪನ್ಯಾಸ
Saturday, December 9th, 2017ಮೂಡುಬಿದಿರೆ: ಭಾರತವು ಯಾವ ಅಪಾಯಕಾರಿ ದೇಶಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿತ್ತೋ, ಆ ದೇಶವನ್ನು ಕಡೆಗಣಿಸಿ, ನಿರ್ಲಕ್ಷಿತ ದೇಶಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿರುವುದೇ ಇಂದಿನ ಚೀನಾ ಮತ್ತು ಭಾರತದ ನಡುವಿನ ಸಮಸ್ಯೆಗೆ ಕಾರಣ ಎಂದು ಬಿ.ಜೆ.ಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಕ್ಲಬ್ ಹಾಗೂ ಸಂಚಲನ ಮೂಡಬಿದಿರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ `ಭಾರತ ಮತ್ತು ಚೀನಾ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಮಾತನಾಡಿದರು. ದುರಾದೃಷ್ಟವಷಾತ್ ನಾವು […]