ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಸಾಧನೆ ಸಾಧ್ಯ: ಸಚಿವ ಆರ್ ಅಶೋಕ
Sunday, September 19th, 2021ದಾವಣಗೆರೆ : ದಾವಣಗೆರೆಯಲ್ಲಿ ಸಿದ್ಧಗೊಂಡಿರುವ ಟೆನಿಸ್ ಕೋರ್ಟ್ ಗಳನ್ನು ಕಂದಾಯ ಸಚಿವ ಆರ್ ಅಶೋಕ್ ಪರಿಶೀಲನೆ ನಡೆಸಿದರು. ಡಿಸ್ಟ್ರಿಕ್ಟ್ ಟೆನಿಸ್ ಅಸೋಸಿಯೇಷನ್ ದಾವಣಗೆರೆ ಜಿಲ್ಲೆ ಇವರ ವತಿಯಿಂದ ಜನವರಿ 2022 ರಲ್ಲಿ ನಡೆಯಲಿರುವ ITTF ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಮನವಿ ಸ್ವೀಕರಿಸಿ, ಸಚಿವರು ಮಾತನಾಡಿದರು. “ನಮ್ಮ ದೇಶ ಎಲ್ಲಾ ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು. ಅಂತಹ ಕ್ರೀಡಾ ಪಟುಗಳು ನಮ್ಮಲ್ಲಿ ಸಿದ್ಧರಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಈ ಉದ್ದೇಶಕ್ಕೆ ಮಕ್ಕಳು, ಯುವಕರು ಹಾಗೂ […]