ಕದ್ರಿ ಮಾರುಕಟ್ಟೆ ದುರವಸ್ಥೆಯನ್ನು ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆ ಪ್ರತಿಭಟನೆ
Thursday, November 24th, 2016ಮಂಗಳೂರು : ತುಳುನಾಡ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕದ್ರಿ ಮಾರುಕಟ್ಟೆ ದುರವಸ್ಥೆಯನ್ನು ವಿರೋಧಿಸಿ ಗುರವಾರ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟ ಕದ್ರಿ ಪ್ರದೇಶವು ಇತಿಹಾಸ ಪ್ರಸಿದ್ಧ ದೇವಸ್ಥಾನ, ಚರ್ಚ್ ಸೇರಿದಂತೆ ಹೆಚ್ಚಿನ ವಸತಿ ಸಂಕೀರ್ಣ, ಆಸ್ಪತ್ರೆ, ಮದುವೆ ಸಭಾಂಗಣಗಳು ಹೊಂದಿವೆ. 2000 ನೇ ಇಸವಿಯಲ್ಲಿ ಆತುರದಲ್ಲಿ ಪ್ರಾರಂಭವಾದ ಕದ್ರಿ ಮಲ್ಲಿಕಟ್ಟೆಯ ಮಾರುಕಟ್ಟೆಯು ಸಮಸ್ಯೆಗಳ ಆಗರವಾಗಿದೆ ಎಂದಿದ್ದಾರೆ. ಕದ್ರಿ ಮಾರುಕಟ್ಟೆ 1980ರ […]