ಕಿನ್ನಿಗೋಳಿ ಚರ್ಚ್‍ನ ಧರ್ಮಗುರು ಫಾದರ್ ವಿಕ್ಟರ್ ಡಿಮೆಲ್ಲೋ ಮೇಲೆ ಹಣ ಲೂಟಿ ಆರೋಪ

Thursday, August 17th, 2017
Victor

ಮಂಗಳೂರು :  ನಗರದ ಉರ್ವ ಚರ್ಚ್‍ನ ಹಿಂದಿನ ಪಾದ್ರಿ ಫಾದರ್ ವಿಕ್ಟರ್ ಡಿಮೆಲ್ಲೋ ಮೇಲೆ ಮಹಿಳೆಯೊಬ್ಬರು ಮೃತಪಟ್ಟ ನಂತರ ಆಕೆಯ ಶವದ ಹೆಬ್ಬೆಟಿನ ಸಹಿ ಪಡೆದು ನಕಲಿ ಉಯಿಲು ಸಿದ್ದಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಅನ್ನಿ ಪಾಯಸ್ ಎಂಬುವವರು 2010 ಜು.31ರಂದು ಮೃತರಾಗಿದ್ದು, ಅವರ ಶವದ ಹೆಬ್ಬೆರಳಿನ ಗುರುತನ್ನು ಪಡೆದು ನಕಲಿ ಪ್ರಮಾಣ ಪತ್ರ ತಯಾರಿಸಿ ಅವರ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಡ್ರಾ ಮಾಡಿ ವಂಚಿಸಿದ ಆರೋಪ ಪಾದ್ರಿ ಮೇಲಿದೆ. 2008ರ ಫೆಬ್ರವರಿ 4ರಂದು ಮೃತ […]