ಪುತ್ತೂರಿನಲ್ಲಿ ಮುಸ್ಲಿಂ ಧರ್ಮಗುರುಗಳ ಫತ್ವಾ
Wednesday, February 5th, 2014ಮಂಗಳೂರು: ‘ಹೆಣ್ಣು ಮಕ್ಕಳು ವೇದಿಕೆಯ ಮೇಲೆ ನೃತ್ಯ ಮಾಡುವುದನ್ನು ಕುರಾನ್ ಸಂಪೂರ್ಣವಾಗಿ ವಿರೋಧಿಸುತ್ತದೆ. ಹೆಣ್ಣು ಮಕ್ಕಳು ನೃತ್ಯ ಮಾಡುವುದನ್ನು ಗಂಡು ಮಕ್ಕಳು ನೋಡುವುದು, ಹೆಣ್ಣು ಮಕ್ಕಳು ಗಂಡು ಮಕ್ಕಳನ್ನು ನೋಡುವುದನ್ನು ಹದೀಸ್ ಮತ್ತು ಕುರಾನ್ ವಿರೋಧಿಸುತ್ತದೆ. ಆದ್ದರಿಂದ ಹೆಣ್ಮಕ್ಕಳು ಶಾಲೆಯಲ್ಲಿ ನೃತ್ಯ ಮಾಡಬಾರದು’ ಎಂದು ಪುತ್ತೂರಿನ ಕೊಡಿಪ್ಪಾಡಿ ಮದ್ರಸದ ಧರ್ಮಗುರು ಅಬೂಬಕ್ಕರ್ ಮದನಿ ಫತ್ವಾ ಹೊರಡಿಸಿದ್ದಾರೆ. ಇದರಿಂದಾಗಿ ಪುತ್ತೂರಿನ ಕೊಡಿಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು […]