ರಾಜ್ಯದ 5 ಲಕ್ಷ ನಿರುದ್ಯೋಗಿಗಳಿಗೆ ತರಬೇತಿ ನೀಡಲು ರಾಜ್ಯ ಸರಕಾರ ನಿರ್ಧಾರ
Monday, May 15th, 2017ಮಂಗಳೂರು : ಕೌಶಲ್ಯಾಭಿವೃದ್ದಿ ಕಾರ್ಯಕ್ರಮದ ಮೂಲಕ ರಾಜ್ಯದ 5 ಲಕ್ಷ ನಿರುದ್ಯೋಗಿಗಳಿಗೆ ತರಬೇತಿ ನೀಡಲು ರಾಜ್ಯ ಸರಕಾರ ಉದ್ದೇಶಿಸಿದ್ದು, ತರಬೇತಿ ಪಡೆದವರಿಗೆ ಸರಕಾರದ ವತಿಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಮಂಗಳೂರು ಪುರಭವನದಲ್ಲಿ ಸೋಮವಾರ ಹಮ್ಮಿಕೊಂಡ ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ದ.ಕ. ಜಿಲ್ಲೆಯಲ್ಲಿ ನಿರುದ್ಯೋಗಿ ಯುವ ಜನರ ಬೇಡಿಕೆ-ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತರಬೇತಿ ಪಡೆದ ಶೇ.70ರಷ್ಟು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯನ್ನು […]