ಸರಕಾರದ `ಕ್ಷೀರ ಭಾಗ್ಯ ಯೋಜನೆಗೆ’ ಮಂಗಳೂರಿನಲ್ಲಿ ಬಿ.ರಮಾನಾಥ ರೈಯವರಿಂದ ಚಾಲನೆ
Thursday, August 1st, 2013ಮಂಗಳೂರು : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ, ಸಾರ್ವಜನಿಕ ಶಿಕ್ಷಣಾ ಇಲಾಖೆ, ಅಕ್ಷರ ದಾಸೋಹ, ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಇದರ ಸಹಯೋಗದಲ್ಲಿ ಆಗಸ್ಟ್ 1 ರಂದು ಸರಕಾರಿ ಮಾದರಿ ಹಿರಿಯ ಪ್ರಾಥವಿಕ ಶಾಲೆ ಉರ್ವ ಮಂಗಳೂರು ಇಲ್ಲಿ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಉಚಿತ ಹಾಲು ವಿತರಿಸುವ `ಕ್ಷೀರ ಭಾಗ್ಯ’ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದ […]