ಸಚಿವ ಯು.ಟಿ. ಖಾದರ್ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ
Sunday, July 28th, 2013ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಶನಿವಾರ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 260 ಹಾಸಿಗೆಗಳಿದ್ದು, ಅದಕ್ಕೆ 100 ಹಾಸಿಗೆಗಳನ್ನು ಸೇರಿಸಲಾಗುವುದು, ಈ ಯೋಜನೆಗಾಗಿ ಎನ್‌ಆರ್‌ಎಚ್‌ಎಂ ಯೋಜನೆಯಲ್ಲಿ ಕೆಎಚ್‌ಎಸ್‌ಡಿಆರ್‌ಪಿ ಅಡಿಯಲ್ಲಿ 10.46 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಮುಂದಿನ ಹಂತದಲ್ಲಿ ಇದನ್ನು 500 ಹಾಸಿಗೆಗಳ ಸುಸಜ್ಜಿತ ಮಾದರಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ. ಎಂಆರ್‌ಪಿಎಲ್ ವತಿಯಿಂದ ಹಮ್ಮಿಕೊಂಡಿರುವ ಕಾಮಗಾರಿಯ […]