ಲಕ್ಷದ್ವೀಪ ಮಂಗಳೂರು ಹಳೆ ಬಂದರಿನಲ್ಲಿ ವಾಣಿಜ್ಯ ವ್ಯವಹಾರ ಮುಂದುವರಿಸಲು ಒಪ್ಪಿಗೆ : ಶಾಸಕ ಜೆ.ಆರ್.ಲೋಬೊ
Tuesday, October 31st, 2017ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದ ನಿಯೋಗದ ಸಮಗ್ರ ಮಾಹಿತಿ ಮತ್ತು ಒಡಂಬಡಿಕೆಯನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಲಕ್ಷದ್ವೀಪ ಆಡಳಿತ ಮಂಡಳಿ ಮಂಗಳೂರು ಬಂದರಿನ ಮೂಲಕ ವಾಣಿಜ್ಯ ವ್ಯವಹಾರ ಮುನ್ನಡೆಸಲು ಒಪ್ಪಿಗೆ ನೀಡಿತು. ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ನಿಯೋಗ ಲಕ್ಷದ್ವೀಪಕ್ಕೆ ಅಕ್ಟೋರ್ 30, 31 ಹಾಗೂ ನವೆಂಬರ್ 1 ರವರೆಗೆ ಹೋಗಿ ಮಾತುಕತೆ ನಡೆಸಿತು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ 100 ಕೋಟಿ ರೂಪಾಯಿ ಮೊತ್ತದ ಯೋಜನೆ ಮಂಜೂರಾಗಿದೆ. […]