ಮುಂಗಾರು ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪಕ್ಕೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ
Thursday, May 23rd, 2013ಮಂಗಳೂರು : ಮುಂಗಾರು ಶೀಘ್ರವೇ ಜಿಲ್ಲೆಗೆ ಕಾಲಿಡಲಿದ್ದು, ಅದಕ್ಕೂ ಮುನ್ನ ಪಾಲಿಕೆ ವ್ಯಾಪ್ತಿಯಲ್ಲಿನ ಚರಂಡಿ ಮತ್ತು ಕಾಲುವೆಗಳನ್ನು ಶುಚಿಗೊಳಿಸಿ ಕೃತಕ ನೆರೆ ಉಂಟಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಹೇಳಿದರು. ಅವರು ಬುಧವಾರ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಹಾಗು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಲಿಕೆ ಮತ್ತು ತಾಲೂಕು ವ್ಯಾಪ್ತಿಯಲ್ಲಿ, ಮುಂಬರುವ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಅವರು ಮೇ 25 ರೊಳಗೆ ಸಹಾಯಕ ಕಮೀಷನರ್ […]