ಮೂಡಬಿದಿರೆ: ದೀಪಾವಳಿ ಪ್ರಯುಕ್ತ ಗಾಣಿಗರ ಸಂಘದಿಂದ ಗೂಡುದೀಪ ಸ್ಪರ್ಧಾ ಸಂಭ್ರಮ
Thursday, October 19th, 2017
ಮಂಗಳೂರು: ಸಪಲಿಗರ ಯಾನೆ ಗಾಣಿಗರ ಸಂಘದವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು, ಮೂಡಬಿದಿರೆಯ ಬೆಟ್ಕೇರಿ ಫ್ರೆಂಡ್ಸ್, ತುಳು ಕೂಟ ಬೆದ್ರ ಇವುಗಳ ಸಹಭಾಗಿತ್ವದಲ್ಲಿ ಸಮಾಜ ಮಂದಿರದಲ್ಲಿ ದೀಪಾವಳಿ ಪ್ರಯುಕ್ತ ಏರ್ಪಡಿಸಿದ್ದ ಹತ್ತನೇ ವರ್ಷದ ಗೂಡುದೀಪ ಸ್ಪರ್ಧಾ ಸಂಭ್ರಮೋತ್ಸವದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಬಂದ 113 ಪ್ರವೇಶಿಕೆಗಳು ಗಮನ ಸೆಳೆಯುವಂತಿದ್ದವು. ಟೂತ್‌ಪೇಸ್ಟ್ ಟ್ಯೂಬು, ಮುಚ್ಚಳಗಳನ್ನು ಬಳಸಿ 8 ತಿಂಗಳ ಪರಿಶ್ರಮದಿಂದ ಮಂಗಳೂರು ರಥಬೀದಿಯ ವಿಠಲ್ ಭಟ್ ಅವರು ನಿರ್ಮಿಸಿದ ಗೂಡುದೀಪದಲ್ಲಿ ದೊಡ್ಡ ಗಾತ್ರದ 912, ಸಣ್ಣ ಗಾತ್ರದದ 1455 […]