ನ್ಯಾಯದ ನಿರೀಕ್ಷೆ ಮೂಡಿದೆ : ಮುನೀರ್ ಕಾಟಿಪಳ್ಳ
Wednesday, July 2nd, 2014ಮಂಗಳೂರು : ಎರಡು ತಿಂಗಳ ನಿರಂತರ ಹೋರಾಟದ ನಂತರ ಸರಕಾರ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಿದೆ. ಸರಕಾರದ ಈ ನಿರ್ಧಾರದಿಂದ ಪ್ರಕರಣದಲ್ಲಿ ನ್ಯಾಯದ ನಿರೀಕ್ಷೆ ಮೂಡಿದೆ ಎಂದು ಆಙಈ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳು ಎಂದು ಮಲ್ಲೂರು ಗ್ರಾಮದ ಹುಸೈನ್, ಇಮ್ರಾನ್, ಇರ್ಷಾದ್ ಎಂಬ ಅಮಾಯಕ ಯುವಕರ ಬಂಧನವಾದಾಗಲೇ ಸಂಬಂಧಪಟ್ಟ ಜನಪ್ರತಿನಿಧಿಗಳನ್ನು ಕಂಡು ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಆನಂತರ ನಿರಂತರವಾಗಿ ಹೋರಾಟಗಳನ್ನು ನಡೆಸಿ ಮರು ತನಿಖೆಗೆ ಒತ್ತಾಯಿಸಲಾಗಿತ್ತು. […]