ಕರಾವಳಿ ಜಿಲ್ಲೆಯಾದ್ಯಂತ ಭಕ್ತಾದಿಗಳಿಂದ ಸಂಭ್ರಮೋಲ್ಲಾಸದ ನಾಗರಮಂಚಮಿ ಆಚರಣೆ
Monday, August 12th, 2013ಮಂಗಳೂರು : ಸನಾತನ ಸಂಸ್ಕೃತಿಯಂತೆ ನಾಗರಮಂಚಮಿ ಹಬ್ಬವು ಅತ್ಯಂತ ಪ್ರಾಚೀನ ಹಾಗೂ ಪವಿತ್ರ ಆಚರಣೆಗಳಲ್ಲಿ ಒಂದಾಗಿದೆ. ನಾಗರಪಂಚಮಿಯು ಮನೆ ಮನೆಗಳಲ್ಲಿ, ಪ್ರಕೃತಿಯ ಮಡಿಲ ಬನಗಳಲ್ಲಿ, ದೇವಾಲಯಗಳಲ್ಲಿ ಆಚರಿಸುವ ಹಬ್ಬವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ತಿಂಗಳಿನ ಉಜ್ವಲ ಪಕ್ಷದ ಐದನೆಯ ದಿನವು ನಾಗರಪಂಚಮಿಯ ದಿನವಾಗಿದೆ. ಈ ಹಬ್ಬವನ್ನು ನಾಡಿನ ಜನರು ಭಕ್ತಿಯಿಂದ ಆಚರಿಸುತ್ತಾರೆ. ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಜನರು ಸರ್ಪದೇವರಾದ ಶ್ರೀ ಸುಬ್ರಹ್ಮಣ್ಯನನ್ನು ಪೂಜಿಸುತ್ತಾರೆ. ನಾಗರಪಂಚಮಿಯ ದಿನದಂದು ಭಕ್ತಾಧಿಗಳಿಲ್ಲರೂ ಬೆಳಿಗ್ಗೆ ಎದ್ದು ನಾಗನಗುಡಿಗೆ ಹೋಗಿ ಸಿಯಾಳಭಿಷೇಕ […]