ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು : ರೈ
Thursday, August 1st, 2013ಮಂಗಳೂರು : ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರದ ಬಗ್ಗೆ ಮಾತನಾಡಿದ ಅರಣ್ಯ ಮತ್ತು ಜಿವಶಾಸ್ತ್ರ ಸಚಿವ ರಮನಾಥ ರೈ ಜನಾಭಿಪ್ರಾಯ ಪಡೆದು ಬಳಿಕವಷ್ಟೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಜನರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ. ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು. ಪರಿಸರ ಮತ್ತು ಅರಣ್ಯ ಇಲಾಖೆಯು ಈ ಬಗ್ಗೆ ಸಾಧಕ ಬಾಧಕಗಳನ್ನು ತಿಳಿದುಕೊಂಡೇ ಮುಂದೆ ಸಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸರಕಾರದ ಕ್ಷೀರ ಭಾಗ್ಯ ಯೊಜನೆಗೆ […]