ನಾಲ್ಕು ವರ್ಷ ಯುವತಿಯನ್ನು ಬಂಧನದಲ್ಲಿದ್ದಲ್ಲಿಟ್ಟು ಪೋಷಕರಿಂದ ಚಿತ್ರಹಿಂಸೆ
Tuesday, June 4th, 2013ಬೆಂಗಳೂರು : ಯುವತಿಯೊಬ್ಬಳನ್ನು ಆಕೆಯ ಪೋಷಕರೇ ಗೃಹ ಬಂಧನದಲ್ಲಿದ್ದಲ್ಲಿಟ್ಟು ಚಿತ್ರಹಿಂಸೆನೀಡಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮಗಳು ಪ್ರೀತಿ ಮಾಡಿದ ತಪ್ಪಿಗಾಗಿ ಆಕೆಯನ್ನು ಬಂಧನದಲ್ಲಿಡಲಾಗಿತ್ತು. ಮಂಗಳವಾರ ಆರೋಗ್ಯ ಸಚಿವ ಯು.ಟಿ. ಖಾದರ್ ಜೊತೆ ಪೊಲೀಸರು ಮತ್ತು ವೈದ್ಯರ ಸಹಾಯದಿಂದ ಗೃಹ ಬಂಧನದಲ್ಲಿದ್ದ ಯುವತಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಮಾವತಿ (35) ಮಲ್ಲೇಶ್ವರಂ ನಿವಾಸಿಗಳಾದ ರೇಣುಕಪ್ಪ ಮತ್ತು ಗೌರಮ್ಮ ನ ಮಗಳು. ನಾಲ್ಕು ವರ್ಷಗಳಿಂದ ಅರೆನಗ್ನ ಸ್ಥಿತಿಯಲ್ಲಿ ಮನೆಯಲ್ಲಿ ಆಕೆಯನ್ನು ಕೂಡಿ ಹಾಕಿದ್ದರು. ಯುವತಿ ಕೊಠಡಿ ಬಿಟ್ಟು ಹೊರಗೆ […]