ದ.ಕ. ಜಿಲ್ಲಾ ಬಿಜೆಪಿ ಸಮಿತಿ ವತಿಯಿಂದ ಯುಪಿಎ ಸರಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ
Tuesday, September 3rd, 2013ಮಂಗಳೂರು : ಕೇಂದ್ರದ ಯುಪಿಎ ಸರಕಾರವು ನಿರಂತರವಾಗಿ ಡೀಸೆಲ್, ಪೆಟ್ರೋಲ್ ಮತ್ತು ಗ್ಯಾಸ್ ಬೆಲೆಗಳನ್ನು ಏರಿಸುವ ಮೂಲಕ ಜನಸಾಮಾನ್ಯರ ದೈನಂದಿನ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವ ಜನವಿರೋಧಿ ನೀತಿಯನ್ನು ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ಸಮಿತಿ ವತಿಯಿಂದ ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕೇಂದ್ರದ ಯುಪಿಎ ಸರಕಾರದ ಅಸಮರ್ಪಕವಾದ ಆರ್ಥಿಕ ನೀತಿಗಳಿಂದಾಗಿ ಡಾಲರ್ ಬೆಲೆಯೆದುರು ರೂಪಾಯಿಯ ಮೌಲ್ಯ ನಿರಂತರ ಅಪಮೌಲ್ಯಕ್ಕೀಡಾಗುತ್ತಿದೆ. ಇದರಿಂದಾಗಿ ತೈಲ ಬೆಲೆಗಳು ಏರಿಕೆಯಾಗಿದೆ ಎಂಬ ಸಬೂಬನ್ನು ಹೇಳುವ ಸರಕಾರ ರೂಪಾಯಿಯ ಮೌಲ್ಯ […]