ಪೆಟ್ರೋಲ್ ದರ ಎತ್ತ ಸಾಗುತ್ತಿದೆ?
Monday, September 26th, 2011ಕಳೆದ 2009ರ ಜುಲೈ ತಿಂಗಳಲ್ಲಿ ಪೆಟ್ರೋಲ್ ದರ ನಿಯಂತ್ರಣವನ್ನು ಸರಕಾರವು ತೈಲ ಕಂಪನಿಗಳ ಸುಪರ್ದಿಗೆ ಒಪ್ಪಿಸಿದ ಬಳಿಕ ಎರಡು ವರ್ಷಗಳಲ್ಲಿ 12ನೇ ಬಾರಿ ಪೆಟ್ರೋಲ್ ದರ ಏರಿಸಲಾಗಿದೆ. ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಳಿಕೆಯಾಗುತ್ತಿದೆ, ಅದಕ್ಕೆ ಅನುಸಾರವಾಗಿ ಪ್ರತೀ ಹದಿನೈದು ದಿನಗಳಿಗೊಮ್ಮೆ ಬೆಲೆ ಪರಿಷ್ಕರಿಸಲಾಗುತ್ತದೆ ಎಂದು ಅಂದು ಘೋಷಿಸಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಹಲವಾರು ಬಾರಿ ಏರಿವೆ, ಇಳಿಕೆಯೂ ಆಗಿವೆ. ಆದರೆ ಭಾರತದಲ್ಲಿ ಮಾತ್ರ ಏರುತ್ತಲೇ ಇದೆ! ಜನರನ್ನು ಹೇಗೆ ಮೋಸಪಡಿಸುವುದು ಅಂತ ಇವರನ್ನು ನೋಡಿ […]