ಎಲ್ಲಾ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದೆ : ಜಗದೀಶ ಶೇಣವ
Wednesday, August 16th, 2017ಮಂಗಳೂರು : ಶರತ್ ಮಡಿವಾಳ ಹತ್ಯೆಯಲ್ಲಿ ದ. ಕ. ಜಿಲ್ಲೆಯ ಎಸ್ಡಿಪಿಐ ಮತ್ತು ಪಿ.ಎಫ್.ಐ. ನಾಯಕರ ಕೈವಾಡವಿದ್ದು, ಅವರನ್ನು ಬಂಧಿಸಬೇಕು ಮತ್ತು ಈ ಕೊಲೆಗೆ ಸಹಕಾರ ನೀಡಿದ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ದ. ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ಹೇಳಿದ್ದಾರೆ. ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಿ ಕ್ರಮ ತೆಗೆದುಕೊಳ್ಳಬೇಕು, ಕಳೆದ ಎರಡು ವರ್ಷಗಳಿಂದ ನಡೆದ ಹಿಂದು ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದ್ದು, ಮೂಡುಬಿದಿರೆಯ ಪ್ರಶಾಂತ್ ಪೂಜಾರಿ, ಬೆಂಗಳೂರಿನ ರುದ್ರೇಶ್, […]