ಸೌಜನ್ಯ ಪ್ರಕರಣವನ್ನು ಸಿಓಡಿ ತನಿಖೆಗೆ ಆಗ್ರಹಿಸಿ ಬಸವೇಶ್ವರ ವೃತ್ತದ ಎನ್ ಎಚ್ 66ರಲ್ಲಿ ಮಾನವ ಸರಪಳಿ ನಿರ್ಮಿಸಿ ಎಬಿವಿಪಿ ಪ್ರತಿಭಟನೆ
Thursday, October 24th, 2013ಮಂಗಳೂರು : ಸೌಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ತನಿಖೆಗೆ ಆಗ್ರಹಿಸಿ ಬಸವೇಶ್ವರ ವೃತ್ತದ ಎನ್ ಎಚ್ 66ರಲ್ಲಿ ಮಾನವ ಸರಪಳಿ ನಿರ್ಮಿಸಿ ಬುಧವಾರ ಎಬಿವಿಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್.ಕೆ, ಉಜಿರೆಯ ಎಸ್.ಡಿ.ಎಂ ಕಾಲೇಜಿನ ದ್ವೀತಿಯ ಪಿ.ಯು.ಸಿ.ಯ ವಿದ್ಯಾರ್ಥಿನಿ ಸೌಜನ್ಯಳನ್ನು ಒಂದು ವರ್ಷದ ಹಿಂದೆ ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿಯ ಕಾಡಿನಲ್ಲಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ 2012 ಅಕ್ಟೋಬರ್ 11 ರಂದು ಉಜಿರೆಯಲ್ಲಿ ಸೌಜನ್ಯಾಳ […]