ಮಂಗಳೂರಿನ ನೆಹರೂ ಮೈದಾನದಲ್ಲಿ ಯಾಕಾಗಿ ಪಾಪ್ಯುಲರ್ ಫ್ರಂಟ್’ ರಾಷ್ಟ್ರೀಯ ಅಭಿಯಾನದ ಬೃಹತ್ ಸಾರ್ವಜನಿಕ ಸಮಾವೇಶ
Saturday, November 3rd, 2012ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ‘ಯಾಕಾಗಿ ಪಾಪ್ಯುಲರ್ ಫ್ರಂಟ್’ ರಾಷ್ಟ್ರೀಯ ಅಭಿಯಾನದ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶರೀಫ್ ರವರು ಜಗತ್ತಿನಲ್ಲೆ ಹೆಮ್ಮೆ ಪಡುವಂತಹ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮಲ್ಲಿದೆ. ಎಲ್ಲ ವರ್ಗದ ನಾಗರಿಕರಿಗೆ ಸಮಾನ ನ್ಯಾಯ ಖಾತರಿಪಡಿಸುವ ಸಂವಿಧಾನ ನಮ್ಮಲ್ಲಿದೆ. ಇದರಂತೆ ಕಾರ್ಯನಿರ್ವಹಿಸುತ್ತಾರೆ ಎಂಬ ಆಶಯದಲ್ಲಿ ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸುತ್ತೇವೆ. ಆದರೆ 65 ವರ್ಷಗಳಿಂದ ಶೇ.90ರಷ್ಟು ನಾಗರಿಕರು ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ […]