ಪೋಕ್ಸೋ ಕಾಯ್ದೆಗೆ ಜುಲೈ ನಂತರ ಮತ್ತಷ್ಟು ಬಲ
Monday, May 29th, 2017ಮಂಗಳೂರು : ಪೋಕ್ಸೋ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಿ ಮಕ್ಕಳ ದೌರ್ಜನ್ಯ ಎಸಗುವ ಆರೋಪಿಗಳಿಗೆ ಶಿಕ್ಷೆಯಾಗುವ ನಿಟ್ಟಿನಲ್ಲಿ ಜುಲೈನಲ್ಲಿ ಎಸ್‌ಒಪಿ ಜಾರಿಗೆ ಬರಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವ ತಿಳಿಸಿದರು. ಪತ್ರಿಕಾಭವನದಲ್ಲಿ ಸೋಮವಾರ ಪತ್ರಕರ್ತರ ಜತೆ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೋಕ್ಸೋ ಕಾಯ್ದೆಗೆ ಸಂಬಂಧಿಸಿ ಪ್ರಕರಣ ನಡೆದ ಎಷ್ಟೋ ಸಮಯದ ಬಳಿಕ ವಿಚಾರಣೆ ನಡೆಯುತ್ತದೆ. ಇದರಿಂದ ದೌರ್ಜನ್ಯದ ಘಟನೆಯನ್ನು ಸಮರ್ಪಕವಾಗಿ ವಿವರಿಸುವುದು ಕಷ್ಟ. ಇದರಿಂದ ಪ್ರಕರಣ […]