ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆ, ರೋಗಿಗಳು ನಿರಾಶ
Friday, November 3rd, 2017ಮಂಗಳೂರು : ಖಾಸಗಿ ವೈದ್ಯರುಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ಮತ್ತು ಉಡುಪಿ ರೋಗಿಗಳಿಗೂ ಬಲವಾಗಿ ತಟ್ಟಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಎಡತಾಕುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ. ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ […]