ರಾಜಕೀಯ ಲಾಭಕೋಸ್ಕರ ಜಿಲ್ಲೆಯ ಗಲಭೆಗಳಿಗೆ ರೈ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ : ಪುರಾಣಿಕ್
Tuesday, June 20th, 2017ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್‌ರನ್ನು ಏಕವಚನದಲ್ಲಿ ಸಂಭೋದಿಸಿ 307 ಕೇಸು ದಾಖಲಿಸಿ ಎಂದು ಸಚಿವರು ಸೂಚಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುವ ಗಲಭೆ, ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಅದನ್ನು ಮರೆಮಾಚಿ ಹಿಂದೂಗಳೇ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿ ಕೋಮು ಭಾವನೆ ಹಚ್ಚಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ನಡೆದ ಎಲ್ಲಾ ಗಲಭೆ ಪ್ರಕರಣಗಳನ್ನು ಸರಕಾರ ಸಿಬಿಐಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ […]