ಡಾ| ರಂಗನಾಥ್ ಎಸ್. ಶೆಟ್ಟಿ ಜೋಗೇಶ್ವರಿ ನಿಧನ
Tuesday, April 1st, 2014ಮುಂಬಯಿ : ಉಪನಗರ ಜೋಗೇಶ್ವರಿ ಪೂರ್ವದ ಪ್ರಸಿದ್ಧ ವೈದ್ಯಾಧಿಕಾರಿ, ಡಾ| ರಂಗನಾಥ್ ಎಸ್.ಶೆಟ್ಟಿ (68.) ಅವರು ಇಂದಿಲ್ಲಿ ಸೋಮವಾರ (31.03.2014) ಮುಂಜಾನೆ ತನ್ನ ಸ್ವನಿವಾಸ ಗೋರೆಗಾಂವ್ ಪೂರ್ವದ ಪೇರುಭಾಗ್ ಅಲ್ಲಿನ ಧನವಂತಿ ಅಪಾರ್ಟ್ ಮೆಂಟ್ ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೂಲತಃ ಮಂಗಳೂರು ಬಳ್ಕುಂಜೆ ಸನಿಹದ ಮುಂಡ್ಕೂರು ಉಳೆಪಾಡಿ ಕಲೆಂಬಿ ನಿವಾಸದವರಾಗಿದ್ದ ರಘುನಾಥ್ ಶೆಟ್ಟಿ ಹಲವಾರು ವರ್ಷಗಳಿಂದ ಜೋಗೇಶ್ವರಿ ಪೂರ್ವದಲ್ಲಿ ಪಾರಸ್ ನಗರದಲ್ಲಿ ಕ್ಲಿನಿಕ್ ಮೂಲಕ ವೈದ್ಯಕೀಯ ಸೇವಾ ನಿರತರಾಗಿದ್ದರು. ಮೃತರು ಪತ್ನಿ ಶ್ರೀಮತಿ ಸುಕನ್ಯಾ ಆರ್.ಶೆಟ್ಟಿ, ಏಕೈಕ ಸುಪುತ್ರಿ ಡಾ| […]