2005ಕ್ಕಿಂತ ಹಳೆಯ ನೋಟುಗಳನ್ನು ಮರಳಿ ಪಡೆಯುತ್ತಿರುವ ಆರ್‌ಬಿಐ
Friday, January 24th, 2014ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ 2005ರ ಮಾರ್ಚ್ 31 ರಿಂದ ಹಳೆಯ ನೋಟುಗಳನ್ನು ಮರಳಿ ಪಡೆಯುವ ನಿರ್ಧಾರ ಕೈಗೊಂಡಿದೆ. ಮಾರ್ಚ 2014ರವರೆಗಿನ ಎಲ್ಲಾ ಹಳೆಯ ನೋಟುಗಳನ್ನು ಮರಳಿ ಪಡೆಯಲು ಆರ್‌ಬಿಐ ನಿರ್ಧರಿಸಿದೆ. ಎಪ್ರಿಲ್ ತಿಂಗಳಲ್ಲಿ ಜನರು ತಮ್ಮ ಹತ್ತಿರವಿರುವ ಹಳೆಯ ನೋಟುಗಳನ್ನು ಬ್ಯಾಂಕ್‌ಗಳಿಗೆ ನೀಡಿ ಹೊಸ ನೋಟುಗಳನ್ನು ಪಡೆಯಬಹುದು ಎಂದು ಆರ್‌ಬಿಐ ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ 2005ಕ್ಕಿಂತ ಹಳೆಯ ನೋಟುಗಳು ಚಲಾವಣೆಗೆ ಅವಕಾಶ ನೀಡುವುದಿಲ್ಲ ಎಂದರ್ಥವಲ್ಲ. ಜುಲೈ 2014ರ ನಂತರ ನಿಮ್ಮ ಹತ್ತಿರ 2005ಕ್ಕಿಂತ ಹಳೆಯ […]