ಪರೀಕ್ಷೆಗೆ ಸೀಮಿತವಾಗದಿರಲಿ ಸಿದ್ಧತೆ
Friday, February 21st, 2014ಮೈಸೂರು: ವಿದ್ಯಾರ್ಥಿಗಳು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ ಸೀಮಿತವಾಗದೆ ಎಲ್ಲ ವಿಷಯಗಳಲ್ಲೂ ವಿಶೇಷ ಕೌಶಲ್ಯ ಬೆಳೆಸಿಕೊಂಡು ಪರಿಣತಿ ಸಾಧಿಸುವಂತೆ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಕರೆ ನೀಡಿದರು. ಮೈಸೂರು ವಿವಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವಿಶೇಷ ಘಟಕ, ವಿದ್ಯಾರ್ಥಿ ಕ್ಷೇಮಾಪಾಲನ ಕೇಂದ್ರ ಹಾಗೂ ಸಾಮರ್ಥ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಗುರುವಾರ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಏರ್ಪಡಿಸಿದ್ದ ಬೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕೇವಲ […]