‘ಕಲಾಯಿ ಅಶ್ರಫ್’ ಹತ್ಯೆಗೆ ಪ್ರತೀಕಾರವಾಗಿ ಶರತ್ ಮಡಿವಾಳರವರನ್ನು ಹತ್ಯೆ, ಇಬ್ಬರು ಆರೋಪಿಗಳ ಬಂಧನ
Tuesday, August 15th, 2017ಮಂಗಳೂರು : ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಾದ 43 ದಿನಗಳ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಜಿಪ ಮುನ್ನೂರು ಗ್ರಾಮದ ಹಾಲಾಡಿ ನಿವಾಸಿ ಅಬ್ದುಲ್ ಶಾಫಿ (36), ಚಾಮರಾಜ ನಗರದ ಗಾಳಿಪುರ ಗ್ರಾಮದ ಖಲೀಲುಲ್ಲಾ (30) ಎಂದು ಗುರುತಿಸಲಾಗಿದೆ. ಸಜಿಪಮೂಡ ಗ್ರಾಮದ ಕಂದೂರು ನಿವಾಸಿಯಾಗಿದ್ದ ಶರತ್ ಮಡಿವಾಳ ಮೇಲೆ ಜು.4ರಂದು ಮಾರಣಾಂತಿಕ ದಾಳಿ ನಡೆದಿತ್ತು. ಅಂದು ರಾತ್ರಿ ಸುಮಾರು 10 ಗಂಟೆ ಹೊತ್ತಿಗೆ ಬಿ.ಸಿ.ರೋಡ್‌ನಲ್ಲಿರುವ ಉದಯ ಲಾಂಡ್ರಿಯಲ್ಲಿದ್ದ ವೇಳೆ […]