ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಬೋಧನೆಯ ಮೂಲಕ ಯುವಜನರನ್ನು ಸಜ್ಜನರನ್ನಾಗಿ ಪರಿವರ್ತಿಸಲು ಸಾಧ್ಯ :ಎ.ಎಂ.ಪ್ರಸಾದ್
Friday, March 15th, 2013ಮಂಗಳೂರು : ನಗರದ ಸಂತ ಆಗ್ನೆಸ್ ಕಾಲೇಜಿನ ಮನಃಶಾಸ್ತ್ರ ವಿಭಾಗ ಹಾಗೂ ಮಂಗಳೂರಿನ ಸಮಗ್ರ ಯೋಗ ಸತ್ಸಂಗದ ಜಂಟಿ ಆಯೋಜಕತ್ವದಲ್ಲಿ ಗುರುವಾರ ಆಗ್ನೆಸ್ ಕಾಲೇಜಿನಲ್ಲಿ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದ್ದು ಇದರ ಉದ್ಘಾಟನೆಯನ್ನು ಕ್ರೈಮ್ ಮತ್ತು ಟೆಕ್ನಿಕಲ್ ಸರ್ವಿಸ್ನ ಅಡಿಷನಲ್ ಡಿಜಿಪಿ ಅಶಿತ್ ಮೋಹನ್ ಪ್ರಸಾದ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳು ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು ಇದರಲ್ಲಿ ಹೆಚ್ಚಾಗಿ ೧೮ ವರ್ಷ ಒಳಗಿನ ಯುವಕರು ಇದ್ದಾರೆ. ಇದಕ್ಕೆ ಪ್ರಮುಖವಾಗಿ […]