ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ :ಸರ್ಕಾರ
Friday, October 6th, 2017ಬೆಂಗಳೂರು: . ತುಟ್ಟಿ ಭತ್ಯೆಯಲ್ಲಿ ಶೇ. 2ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ, ಹಾಗು ಇಂದು ಆದೇಶ ಹೊರಡಿಸಿದೆ. ಹೌದು, ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖುಷಿಯ ವಿಚಾರ ಹೊರಬಿದ್ದಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 2ರಷ್ಟು ಹೆಚ್ಚಿಸಲಾಗಿದೆ. ಶೇ. 43.25ರಿಂದ ಶೇ. 45.25ಕ್ಕೆ ತುಟ್ಡಿ ಭತ್ಯೆ ಹೆಚ್ಚಿಸಿ ಇಂದು ಆದೇಶ ಹೊರಡಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಆದೇಶ ಹೊರಡಿಸಲಾಗಿದೆ.