ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ತರಬೇತಿ ಕಾರ್ಯಾಗಾರ
Tuesday, August 29th, 2017ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೌರಾಡಳಿತ ಮತ್ತು ದ.ಕ. ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ, ನಿಯಂತ್ರಣ ಅಧಿನಿಯಮ ಕಾಯ್ದೆಯ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಜಾಗ ಮೀಸಲಿಡಲಾಗಿದೆ. ಅದೇ ಜಾಗದಲ್ಲಿ ವ್ಯಾಪಾರ ಮಾಡುವ ಮೂಲಕ ಸಹಕಾರ ನೀಡಿ ಎಂದು ಕಾರ್ಯಾಗಾರ ಉದ್ಘಾಟಿಸಿದ ಮೇಯರ್ ಕವಿತಾ ಸನಿಲ್ ಹೇಳಿದರು. ಬೀದಿಬದಿ ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ಮಾಡಬೇಡಿ, ಕಾಲುದಾರಿಯನ್ನು ಅತಿಕ್ರಮಿಸಬೇಡಿ, ಮಂಗಳೂರು ಸ್ಮಾರ್ಟ್ ಸಿಟಿಯಾಗುವಾಗ ನಗರದ ಸೌಂದರ್ಯ ಹೆಚ್ಚಿಸಲು […]