ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಧರ್ಮದ ಅಮಲು ಹತ್ತದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು : ರಮಾನಾಥ ರೈ
Tuesday, September 5th, 2017ಮಂಗಳೂರು : ಚಿಕ್ಕ ಮಕ್ಕಳ ಮನಸ್ಸು ಶಿಕ್ಷಕರನ್ನು ಬಹುತೇಕವಾಗಿ ಅನುಸರಿಸುವುದರಿಂದ ಶಿಕ್ಷಕರು ಉತ್ತಮ ನಡವಳಿಕೆಯ ಮೂಲಕ ಶಾಲೆಗಳಲ್ಲಿ ಸಾಮಾಜಿಕ ಸಾಮರಸ್ಯ ಉಳಿಸುವ ನಿಟ್ಟಿನಲ್ಲಿ ಬೋಧನೆಯನ್ನು ಶಿಕ್ಷಕರು ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಲಹೆ ನೀಡಿದ್ದಾರೆ. ನಗರದ ಪುರಭವನದಲ್ಲಿ ಮಂಗಳವಾರ ನಡೆದ ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಧರ್ಮದ ಅಮಲು ಹತ್ತದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು. ದೇಶದ ಭವಿಷ್ಯಕ್ಕೆ ಉತ್ತಮ […]