ತುಳುನಾಡು ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಸೌಹಾರ್ದ ಕ್ರಿಸ್ಮಸ್ ಆಚರಣೆ

Wednesday, December 21st, 2016
tulunadu rakshana vedike

ಮಂಗಳೂರು : ತುಳುನಾಡು ರಕ್ಷಣಾ ವೇದಿಕೆ ಮತ್ತು ಪೋರ್ಟ್ ವಾರ್ಡ್ ಪ್ರೆಂಡ್ಸ್ ಜಂಟಿಯಾಗಿ ಜಿಲ್ಲಾಧಿಕಾರಿ ಕಛೇರಿ ಮಂಬಾಗದಲ್ಲಿ ಬುಧವಾರ ಸೌಹಾರ್ದ ಕ್ರಿಸ್ಮಸ್ ಆಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ವಿಧಾನ ಪರಿಷತ್ ಮುಖ್ಯ ಸಚೇತಕರಾದ ಐವನ್ ಡಿ ಸೋಜ ಸರ್ಮ ಧರ್ಮದ ಮುಖಂಡರ ಸಮ್ಮಖದಲ್ಲಿ ಕ್ರಿಸ್ಮಸ್ ಕೇಕ್ ಕತ್ತರಿಸಿದರು. ಎಲ್ಲಾ ಧರ್ಮದವರು ಸೌಹಾರ್ದಯುತವಾಗಿರಬೇಕಾದರೆ ಇಂತಹ ಆಚರಣೆಗಳಿಂದ ಸಾಧ್ಯ. ತುಳುನಾಡು ರಕ್ಷಣಾ ವೇದಿಕೆ ಎಲ್ಲರನ್ನು ಒಂದೇಭಾವನೆಯಿಂದ ಒಟ್ಟು ಸೇರಿಸಿ ಕ್ರಿಸ್ಮಸ್ ಆಚರಿಸುತ್ತಿರುವುದು ಶ್ಲಾಘನೀಯ ಎಂದರು. ಜಿಲ್ಲಾಧಿಕಾರಿ ಕಛೇರಿ ಎಂಬುದು […]

ಮಂಗಳೂರು ಸ್ಮಾರ್ಟ್ ಸಿಟಿ-ಸಾರ್ವಜನಿಕರ ಅಭಿಪ್ರಾಯ ಮುಖ್ಯ- ಗೋಪಾಲಕೃಷ್ಣ

Friday, October 30th, 2015
N Gopalakrishna

ಮ೦ಗಳೂರು : ಮಂಗಳೂರು ನಗರವನ್ನು ಸ್ಮಾರ್ಟ್ ಸಿಟಿ ಯಾಗಿ ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಈ ನಿಟ್ಟಿನಲ್ಲಿ ಮಂಗಳೂರಿನ ನಾಗರೀಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಜರೂರಾಗಿ ಕಳುಹಿಸಬೇಕಾದ ಅಗತ್ಯತೆ ಇದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಹೆಚ್.ಎನ್ ಗೋಪಾಲಕೃಷ್ಣ ಅವರು ಗುರುವಾರ ಈ ಸಂಬಂಧ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಮಂಗಳೂರು ನಗರದ ಎಲ್ಲಾ ಪದವಿಪೂರ್ವ/ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದರು. ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆಗೆ ನಗರದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ […]