ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ಪರಿಹಾರ ಘೋಷಣೆ :ರಾಜ್ಯ ಸರ್ಕಾರ
Saturday, October 14th, 2017ಬೆಂಗಳೂರು: ಶುಕ್ರವಾರ ಸುರಿದ ಭಾರಿ ಮಳೆಯಲ್ಲಿ ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಶನಿವಾರ ಪರಿಹಾರ ಘೋಷಣೆ ಮಾಡಿದೆ.ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಅರ್ಚಕ್ ವಾಸುದೇವ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ವಾಸುದೇವ್ ಅವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದ ಕುರುಬರ ಹಳ್ಳಿಗೆ […]