ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ಜುಲೈನಲ್ಲಿ ವಿಶೇಷ ಆಂದೋಲನ, ದ.ಕ. ಜಿಲ್ಲೆಯಲ್ಲಿ 16.37 ಲಕ್ಷ ಮತದಾರರು
Friday, June 30th, 2017ಮ೦ಗಳೂರು : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳಲ್ಲಿ ಹೆಸರು ಬಿಟ್ಟು ಹೋಗಿರುವವರ ಹಾಗೂ 18-21 ವರ್ಷ ಪ್ರಾಯ ತುಂಬಿರುವ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಗಳಲ್ಲಿ ನೋಂದಾಯಿಸುವ ಬಗ್ಗೆ ವಿಶೇಷ ಆಂದೋಲನವನ್ನು ಜುಲೈ 1ರಿಂದ 31ರವರೆಗೆ ಹಮ್ಮಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಪಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 01.01.17 ರ ಅರ್ಹತಾ ದಿನಾಂಕದಂತೆ ಈಗಾಗಲೇ ತಯಾರಿಸಿ ಪ್ರಕಟ ಪಡಿಸಿರುವ ಮತದಾರರ […]