ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಜಾಗೃತಿ ನಡೆಯಬೇಕು : ಜಿಲ್ಲಾಧಿಕಾರಿ
Friday, March 15th, 2013ಮಂಗಳೂರು : ದ.ಕ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ ಜಿಲ್ಲೆ ಹಾಗೂ ಗ್ರಾಹಕ ಸಂಘ ಮತ್ತು ಯೋಜನಾ ವೇದಿಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ. ವಿಶ್ವ ಗ್ರಾಹಕ ದಿನಾಚರಣೆ ಮತ್ತು ಗ್ರಾಹಕ ಶಿಕ್ಷಣ ಸರ್ಟಿಪಿಕೇಟ್ ಪ್ರದಾನ ಸಮಾರಂಭವನ್ನು ಮಾರ್ಚ್ 15 ಶುಕ್ರವಾರ ಬೆಳಿಗ್ಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದ.ಕ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ […]