ಜನಪರವಾಗಿ ಕರ್ತವ್ಯ ನಿರ್ವಹಿಸಿ: ಸಚಿವ ಖಾದರ್
Friday, June 7th, 2013ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ ಹಾಗೂ ಪ್ರಾಕೃತಿಕ ವಿಕೋಪದಲ್ಲಿ ಸಂಭವಿಸಿದ ಹಾನಿಗೆ ತುತರ್ು ಪರಿಹಾರ ನೀಡುವುದು ಇಂಜಿನಿಯರ್ ವಿಭಾಗದ ಹೊಣೆ ಎಂದು ಆರೋಗ್ಯ ಸಚಿವ ಶ್ರೀ ಯು ಟಿ ಖಾದರ್ ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನೀರು, ನೈರ್ಮಲ್ಯ ಹಾಗೂ ರಸ್ತೆಗಳಿಗೆ ಆದ್ಯತೆ ನೀಡಿ. ನಮ್ಮ ಗ್ರಾಮ ನಮ್ಮ ರಸ್ತೆಯಡಿ ರಸ್ತೆಗಳಿಗಾಗಿ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡಿ ಜನರ ಸಮಸ್ಯೆಗೆ ಸ್ಪಂದಿಸಿ. ಮಳೆಗಾಲದಲ್ಲಿ ರಸ್ತೆ ಇಲ್ಲದೆ […]