ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ

ಕಾವೂರು: ಪೆಟ್ರೋಲ್ ಬೆಲೆ ಕಳೆದ ಎರಡು ವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ … Continue reading ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ