ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಪ್ರಯಾಣಕ್ಕೆ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಚಲನಚಿತ್ರ ವಿಮರ್ಶೆ, ಮನರಂಜನೆ, ರಾಜ್ಯ ಸುದ್ದಿಗಳು, ವೀಡಿಯೊಗಳು, ಸಂಕ್ಷಿಪ್ತ ಮುಖ್ಯಾಂಶಗಳು