ಮಂಗಳೂರು : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯುಸಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:17.07.2025 ರಂದು ರಜೆ ಘೋಷಿಸಲಾಗಿದೆ ಎಂದು ಮಂಗಳೂರು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ನಿರಂತರ ಮಳೆ ಮಳೆ ಹಿನ್ನೆಲೆ ಮೂಡಬಿದ್ರೆ , ಮಂಗಳೂರು, ಉಳ್ಳಾಲ ಅಲ್ಲದೆ ದಕ್ಷಿಣಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿಯೂ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರ (ಜು.17) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
1 Comment
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಪ್ರಾದೇಶಿಕ ಸುದ್ದಿಗಳು










tempemail
July 17, 2025 at 8:47 am
very informative articles or reviews at this time.