ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಹೆಣಗಳನ್ನು ತಾನೇ ಹೂತಿದ್ದಾಗಿ ಹೇಳಿದ ವ್ಯಕ್ತಿಯ ಹೇಳಿಕೆ ಮೇರೆಗೆ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ ಆದೇಶಿಸಿದ
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂದವರು ತಿಳಿಸಿದ್ದಾರೆ.
“ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ.
ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ” ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು









