ಬಂಟ್ವಾಳ : ಬಂಟ್ವಾಳ ನಗರ ಠಾಣೆಯ ಕ್ರೈಮ್ ವಿಭಾಗದ ಪಿ.ಎಸ್.ಐ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರುವ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ.
ಮೃತ ಪೊಲೀಸ್ ಅಧಿಕಾರಿಯನ್ನು ಉತ್ತರ ಕನ್ನಡ ಮೂಲದ ಖೀರಪ್ಪ (54) ಎಂದು ಗುರುತಿಸಲಾಗಿದೆ.
ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಇವರ ಕುಟುಂಬ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಇದ್ದು, ಇವರೊಬ್ಬರೇ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









