ಮಂಗಳೂರು: ಮಂಗಳೂರಿನಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜು.24ರಂದು ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಈ ಸಮಯದಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಪ್ರವಾಸಿಗರು ಸಾರ್ವಜನಿಕರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









