ಬೆಂಗಳೂರು : “ಆಗಸ್ಟ್ 5 ರಂದು ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳಿಗೆ ಗುರುವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.
“ಕರ್ನಾಟಕ ಚುನಾವಣಾ ಆಯೋಗದ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಇದರ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ” ಎಂದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಜ್ಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









