ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ. 16 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಿದರು.
ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 7,268 ಕೆ.ಜಿ., ಪಡಿಕಾಳು: 1453 ಕೆ.ಜಿ., ಮೆಣಸು: 581ಕೆ.ಜಿ., ಉಪ್ಪು: 1453 ಕೆ.ಜಿ., ತೆಂಗಿನ ಎಣ್ಣೆ: 3507 ಲೀ.,
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಚಿತ್ರಪುಟಗಳು









