ಬೆಂಗಳೂರು: ಅಮೆರಿಕದ ವಾಷಿಂಗ್ಟನ್ನಲ್ಲಿರುವ ನಾಸಾ ಬಾಹ್ಯಾಕಾಶ ಕೇಂದ್ರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ ನೀಡಿದ್ದಾರೆ.
ಬಾರ್ಬಡೋಸ್ನಲ್ಲಿ ನಡೆಯುವ 68ನೇ ಅಂತರಾಷ್ಟ್ರೀಯ ಕಾಮನ್ವೆಲ್ತ್ ಸ್ಪೀಕರ್ಸ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ತೆರಳಿರುವ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಧ್ಯಯನ ಪ್ರವಾಸದ ಭಾಗವಾಗಿ ಅಮೇರಿಕಾದಲ್ಲಿರುವ ಕಛೇರಿಗೆ ಭೇಟಿ ನೀಡಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಷ್ಟ್ರೀಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









