ಮಂಗಳೂರು: ನಗರದ ಪಂಪ್ವೆಲ್ ಸಮೀಪದ ಎಕ್ಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸುರತ್ಕಲ್ನ ಇಡ್ಯಾ ಕಾಟಿಪಳ್ಳ ನಿವಾಸಿ...
ಸುರತ್ಕಲ್: ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಮೂವರು...
ಮಂಗಳೂರು: ನಗರದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯಾದ ಸಂತ ಆಗ್ನೇಸ್ ಕಾಲೇಜಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಹಾಗೂ ಮೇಕ್ ಆ ಚೇಂಜ್ ಫೌಂಡೇಶನ್ ಸಹಯೋಗದೊಂದಿಗೆ ‘ನಶೆ ಮುಕ್ತ ಮಂಗಳೂರು’ ಅಭಿಯಾನದ...
ಮಂಗಳೂರು: “ಕೊಂಡಾಣ ಮತ್ತು ಷಣ್ಮುಖ ದೇವಾಲಯದ ಭಂಡಾರ ಕಳ್ಳತನದ ಆರೋಪವು ಸಂಪೂರ್ಣ ನಿರಾಧಾರವಾಗಿದ್ದು, ರವಿ ಪ್ರಸನ್ನ ಅವರು ಈ ಆರೋಪವನ್ನು ಸಾಬೀತುಪಡಿಸಲಿ,” ಎಂದು ತಮ್ಮಣ್ಣ ಶೆಟ್ಟಿ ಅವರು ಬಹಿರಂಗ ಸವಾಲು...
ಮಂಗಳೂರು: ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (RTO) ಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಗಂಭೀರ ಘಟನೆ ನಡೆದಿದೆ. ಕಚೇರಿಯ ಅಧಿಕೃತ...
ಮಂಗಳೂರು: ‘ಸ್ಮಾರ್ಟ್ ಸಿಟಿ’ಯ ಹೆಗ್ಗಳಿಕೆ ಪಡೆದಿರುವ ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕದ್ರಿ ಪಾರ್ಕ್ನಲ್ಲಿ ಸರಿಸುಮಾರು ₹5 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗಿದ್ದ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಕಳೆದ...
ಕೊಡಗು: ವಿರಾಜಪೇಟೆಯಿಂದ ಕೇರಳ ರಾಜ್ಯದ ಕಡೆಗೆ ತೆರಳುತ್ತಿದ್ದ ಒಂದು ಪ್ರವಾಸಿ ಬಸ್ ಮಾಕುಟ್ಟ ರಸ್ತೆಯಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಈ ಅಗ್ನಿ ಅನಾಹುತವು ಮಗಡಿ ಪಾರೆ ಆಂಜನೇಯ...
ಮಂಗಳೂರು : ನಗರದ ಸಿಸಿಬಿ (CCB) ಘಟಕದ ಪೊಲೀಸರು ನಡೆಸಿದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎ (MDMA) ಯನ್ನು ಮಂಗಳೂರಿಗೆ ತಂದು ಇಲ್ಲಿನ ಡ್ರಗ್ ಪೆಡ್ಲರ್ಗಳಿಗೆ...
ಮಂಗಳೂರು : ನಗರದ ಸುರತ್ಕಲ್ ವ್ಯಾಪ್ತಿಯಲ್ಲಿ, ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಒಬ್ಬ ವೃದ್ಧನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ನ ಚೇಳಾಯರು ನಿವಾಸಿ,...
ಬಂಟ್ವಾಳ : ತಾಲೂಕಿನ ಕೇಪು ಗ್ರಾಮದ ಕುದ್ದುಪದವು-ಪೆರುವಾಯಿ-ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ 65 ವರ್ಷದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ತೀವ್ರವಾಗಿ ಗಾಯಗೊಂಡ ದುರ್ಘಟನೆ ವರದಿಯಾಗಿದೆ....