ಬಜ್ಪೆ: ಸೋಮವಾರ ಸಂಜೆ ಬಜ್ಪೆ ಸಮೀಪದ ಎಡಪದವು ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಣಾಂತಿಕವಾಗಿ ಚೂರಿ ಇರಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ನಾಲ್ವರು ದುಷ್ಕರ್ಮಿಗಳು ಭಾಗಿಯಾಗಿದ್ದಾರೆ ಎಂದು...
ಮೂಡಬಿದಿರೆ : ಗ್ರಾಮೀಣ ಪ್ರದೇಶದ ಮಹಿಳೆಯರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಸಬಲೀಕರಣ ಮಾಡುವ ಮೂಲಕ ಜ್ನಾನ ವಿಕಾಸ ಕಾರ್ಯಕ್ರಮ ಮಹತ್ತರ ಪಾತ್ರವನ್ನು ವಹಿಸಿದೆ ಎಂದು ಬೆಂಗಳೂರು ಕ್ಷೇಮವನ...
ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಧರ್ಮಸಭೆಗೆ ಸಮವಸರಣ...
ಮಂಗಳೂರು : ದಕ್ಷಿಣ ರೈಲ್ವೆಯು ರೈಲುಗಳಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ನಿರ್ದಿಷ್ಟ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು (Additional Coaches) ಜೋಡಿಸಲು ರೈಲ್ವೆ...
ಮಂಗಳೂರು : ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ ಅಧಿಕೃತ ಕಸಾಯಿಖಾನೆಯ ಬಡ ಮಾಂಸ ವ್ಯಾಪಾರಿಗಳ ಮೇಲೆ ಕೋಕ ಕಾಯ್ದೆ ಹಾಕಿ ರಾಜ್ಯ ಕಾಂಗ್ರೆಸ್ ಸರಕಾರ ಆರೆಸ್ಸೆಸ್...
ಬೆಳ್ತಂಗಡಿ : ವೇಣೂರು ಪೊಲೀಸರು ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
ಮಂಗಳೂರು : ಮೂಲತಃ ಕಾಸರಗೋಡು ಜಿಲ್ಲೆಯ ಎಡನೀರು ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಡಾ.ಶ್ಯಾಮ ಭಟ್ ಹಾವಿನ ವಿಷವನ್ನು ಎರಡನೇ ನಿಮಿಷದಲ್ಲಿ ತಿಳಿದುಕೊಳ್ಳುವ ಸಲುವಾಗಿ ಮೆಡಿಕಲ್ ಕಿಟ್ ತಯಾರಿಸಿದ್ದಾರೆ. ಸ್ನೇಕ್...
ಮಂಗಳೂರು : ಕರಾವಳಿ ಕರ್ನಾಟಕದ ನೂರಾರು ವರ್ಷಗಳ ಪರಂಪರೆಯ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ವಿಶೇಷ ಅನುದಾನ ನೀಡುವಂತೆ ರಾಜ್ಯ ಕಂಬಳ ಅಸೋಸಿಯೇಶನ್ ಸರ್ಕಾರಕ್ಕೆ ಮನವಿ ಸಲ್ಲಿಸಿದೆ....
ಮಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಕುರಿತು ನೀಡಿರುವ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯು ಹಿಂದೂ ಧಾರ್ಮಿಕ...
ಬೆಳ್ತಂಗಡಿ : ಮದ್ದಡ್ಕದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸ್ಥಳದಲ್ಲಿ ಗುರುವಾರ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾಮಗಾರಿಗೆ ಬಳಸುತ್ತಿದ್ದ ಭಾರೀ ವಾಹನವೊಂದರ ಅಡಿಗೆ ಸಿಲುಕಿ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ....