
ಮಂಗಳೂರು : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಆಗಸ್ಟ್ 28 ರಂದು ಹೊರಡಿಸಿದ ಆದೇಶದಲ್ಲಿ ಈ ಹಿಂದೆ ಅಂದರೆ 2022 ರ ನವೆಂಬರ್ 23 ರಲ್ಲಿ ಹೊರಡಿಸಲಾದ ಪರಿಷ್ಕೃತ ಅಧಿಸೂಚನೆಯಲ್ಲಿ ನಂತರದ...

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ಎಂಬಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಆನೆದೋಡಿ...

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯ ವೇಳೆಗೆ ಭೀಕರ ಗುಡುಗು, ಮಿಂಚು ಹಾಗೂ ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ...

ಪುತ್ತೂರು : ಮಂತ್ರಾಲಯಕ್ಕೆ ದೇವದರ್ಶನಕ್ಕಾಗಿ ತೆರಳುತ್ತಿದ್ದ ಪ್ರಯಾಣಿಕರ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ಮೂಲದ ಯುವಕ...

ಮಂಗಳೂರು : ನಗರದ ಕಂಕನಾಡಿ ಭಾಗದ ಖಾಸಗಿ ಸಭಾಂಗಣವೊಂದರಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ 2ನೇ ವರ್ಷದ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸೆ ಹಾಗೂ...

ಧರ್ಮಸ್ಥಳ: ಭಗವಂತನ ಕೃಪೆ ಮತ್ತು ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಹಾಗೂ ಸುಲಭವಾದ ಮಾರ್ಗವಾಗಿದೆ. ಶ್ರದ್ಧೆ-ಭಕ್ತಿಯಿಂದ ಭಜನೆ ಮಾಡುವುದರಿಂದ ದೈವ ಸಾಕ್ಷಾತ್ಕಾರ ಸಾಧ್ಯವಾಗಿ, ಮಾನವರಲ್ಲಿ ಸನ್ಮಾರ್ಗ ಮತ್ತು ಉತ್ತಮ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಲಭಿಸುತ್ತಿದ್ದ ಬೆಳೆ ವಿಮೆ ಹಣವನ್ನು ಗಣನೀಯವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ...

ಉಡುಪಿ : ಮಣಿಪಾಲದಲ್ಲಿರುವ ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಆವರಣದೊಳಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಬಳಸಲಾಗುತ್ತಿದ್ದ ಇ-ವಾಹನ ಸೇವೆಯಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದ ಆರು ಜನ ಸಿಬ್ಬಂದಿಯನ್ನು ಮಣಿಪಾಲ...

ಮಂಗಳೂರು : ಮಂಗಳೂರಿನ ರಾಜಾಜಿ ಉದ್ಯಾನವನದಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಶ್ರದ್ಧಾಭಕ್ತಿ ಹಾಗೂ ಗೌರವಗಳೊಂದಿಗೆ ನೆರವೇರಿಸಲಾಯಿತು. ಸಮಾರಂಭದಲ್ಲಿ...

ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದ (ಸಬ್ ಜೈಲು) ಒಳಗೆ ನಡೆದಿದ್ದ ವಿಚಾರಣಾಧೀನ ಕೈದಿ, ರೌಡಿಶೀಟರ್ ಮಾಡೂರು ಯೂಸುಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ...